ಮುಡಿಪು “ಗೋಲ್ಡ್ ಕಿಂಗ್ ಜ್ಯುವೆಲ್ಲರಿ” ದರೋಡೆ; ಮಾಲೀಕನ ನೆರವಿಗೆ ಬಂತು ತಂತ್ರಜ್ಞಾನ
ಉಳ್ಳಾಲ: ಮುಡಿಪು ಚಿನ್ನದ ಅಂಗಡಿಯ ಗೋಡೆ ಕೊರೆದು ಒಳನುಗ್ಗಿದ ಕಳ್ಳರು ಸಾವಿರಾರು ರೂ.ಮೌಲ್ಯದ ಬೆಳ್ಳಿ ಸಾಮಾಗ್ರಿ ದರೋಡೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ನಾಡು ಬಳಿ ನಡೆದಿದೆ.ಮುಡಿಪುವಿನಲ್ಲಿರುವ ಗೋಲ್ಡ್ ಕಿಂಗ್ ಜ್ಯುವೆಲ್ಲರಿಯಲ್ಲಿ











