ದುಬೈನಿಂದ ಕೇರಳದ ಕೋಳಿಕ್ಕೋಡ್ ಗೆ ಬರುತ್ತಿದ್ದ್ ಏರ್ ಇಂಡಿಯಾದ ವಿಮಾನವು ಕೇರಳದ ಕರಿಪುರ್ ವಿಮಾನ ನಿಲ್ದಾಣದಲ್ಲಿ ಅಪಘಾತಕ್ಕೀಡಾಗಿದೆ
ಕೋಳಿಕ್ಕೋಡ್, ಆ.7: ದುಬೈನಿಂದ ಕೇರಳದ ಕೋಳಿಕ್ಕೋಡ್ ಗೆ ಬರುತ್ತಿದ್ದ್ ಏರ್ ಇಂಡಿಯಾದ IX1344 ವಿಮಾನವು ಶುಕ್ರವಾರ ಸಂಜೆ 7.45ರ ವೇಳೆಗೆ ಕೇರಳದ ಕರಿಪುರ್ ವಿಮಾನ ನಿಲ್ದಾಣದಲ್ಲಿ ಅಪಘಾತಕ್ಕೀಡಾಗಿದೆ. ಲ್ಯಾಂಡಿಂಗ್ ಆಗುತ್ತಿದ್ದ ಸಂದರ್ಭದಲ್ಲಿ ರನ್ ವೇ











